ಮೇಲೆ ಕುಳಿತವನು ಆಟ ಆಡಿಸ್ತಾನೆ, ನಾವೆಲ್ಲ ಗೊಂಬೆಗಳು: ಲಕ್ಷ್ಮಣ ಸವದಿ
ಬೆಳಗಾವಿ: ನಮ್ಮ ಸಮಿತಿ ಸದಸ್ಯರ ಸಂಖ್ಯೆ ಒಂಬತ್ತಾಗುತ್ತೋ? ಹನ್ನೊಂದಾಗುತ್ತೋ? ಹದಿನೈದಾಗುತ್ತೋ ನೋಡೋಣ. ಮೇಲೆ ಕುಳಿತವನು ಆಟ ಆಡಿಸ್ತಾನೆ. ನಾವೆಲ್ಲ ಗೊಂಬೆಗಳು, ಹೇಳಿದಂತೆ ಆಟ ಆಡುತ್ತೇವೆ ಎಂದು ಮಾಜಿ ಡಿಸಿಎಂ, ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ. ಡಿಸಿಸಿ ಬ್ಯಾಂಕ್ ಚುನಾವಣೆ…
ಕೊಲೆ, ಸುಲಿಗೆ, ಅತ್ಯಾಚಾರ ಸಂಭ್ರಮಕ್ಕೆ ಔತಣಕೂಟ
ಚಿಕ್ಕಮಗಳೂರು: ಕೊಲೆ, ಸುಲಿಗೆ, ಅತ್ಯಾಚಾರ, ಭ್ರಷ್ಟಾಚಾರ ಹಾಗೂ ಅತಿವೃಷ್ಠಿ ಇವೆಲ್ಲಾ ರಾಜ್ಯದ ದಾಖಲೆಯಾಗಿದ್ದು ಅದರ ಸಂಭ್ರಮಕ್ಕೆ ಔತಣಕೂಟ ಮಾಡುತ್ತಿದ್ದಾರೆ ಎಂದು ಸಿಎಂ ಡಿನ್ನರ್ ಮೀಟಿಂಗ್‌ಗೆ ಎಂಎಲ್‌ಸಿ ಸಿ.ಟಿ ರವಿ ವ್ಯಂಗ್ಯವಾಡಿದ್ದಾರೆ. ಚಿಕ್ಕಮಗಳೂರಿನಲ್ಲಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಸಿಎಂ ಸಿದ್ದರಾಮಯ್ಯ …
ವೆನೆಜುವೆಲಾದ ವಿಪಕ್ಷ ನಾಯಕಿಗೆ ಶಾಂತಿ ನೊಬೆಲ್
ಓಸ್ಲೋ: ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ನಿರಾಸೆಯಾಗಿದೆ. ನೆಜುವೆಲಾದ ವಿಪಕ್ಷ ನಾಯಕಿ ಮಾರಿಯಾ ಕೊರಿನಾ ಮಚಾದೋ ಅವರಿಗೆ ಪ್ರಶಸ್ತಿ ಸಿಕ್ಕಿದೆ. ವೆನೆಜುವೆಲಾದ ಜನರಿಗೆ ಪ್ರಜಾಪ್ರಭುತ್ವ ಹಕ್ಕುಗಳನ್ನು ಉತ್ತೇಜಿಸುವಲ್ಲಿ ಅವರ ಅವಿಶ್ರಾಂತ ಕೆಲಸ ಮತ್ತು…
ಮೈಸೂರಿನ ಪೊಲೀಸರಿಗೆ ಸಿಎಂ ಪುತ್ರ ಯತೀಂದ್ರನ ಕಾಟ ಹೆಚ್ಚಾಗಿದೆ: ಪ್ರತಾಪ್ ಸಿಂಹ ಆರೋಪ
ಮೈಸೂರು: ಮೈಸೂರಿನ ಪೊಲೀಸರಿಗೆ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರನ ಕಾಟ ಹೆಚ್ಚಾಗಿದೆ. ಯತೀಂದ್ರ ವರ್ಗಾವಣೆ ಸಚಿವರಾಗಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಗಂಭೀರ ಆರೋಪ ಮಾಡಿದ್ದಾರೆ. ಯಾವುದೇ ವರ್ಗಾವಣೆ ಆಗ ಬೇಕಾದರೆ ಸಿಎಂ ಪುತ್ರನಿಗೆ ತೆರಿಗೆ ಕಟ್ಟಬೇಕು. ಕಲೆಕ್ಷನ್ ವಿಚಾರದಲ್ಲಿ…
ಸಿಎಂ ಡಿನ್ನರ್ ಮೀಟಿಂಗ್ ಸಿದ್ದರಾಮಯ್ಯ ಅಧಿಕಾರ ಅಂತ್ಯದ ಮುನ್ಸೂಚನೆಯಾ- ಛಲವಾದಿ ಪ್ರಶ್ನೆ
ಬೆಂಗಳೂರು: ಸಿಎಂ ಡಿನ್ನರ್ ಮೀಟಿಂಗ್ ಸಿದ್ದರಾಮಯ್ಯ ಅಧಿಕಾರ ಅಂತ್ಯದ ಮುನ್ಸೂಚನೆಯಾ? ಡಿಕೆ ಶಿವಕುಮಾರ್ ಸಿಎಂ ಆಗುವ ಆರಂಭವೇ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ. ಸಿಎಂ ಡಿನ್ನರ್ ಮೀಟಿಂಗ್ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನವೆಂಬರ್ ಕ್ರಾಂತಿ…
ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ
ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಗುಂಟೆ ಬಳಿಯ ಭುವನೇಶ್ವರಿ ನಗರದಲ್ಲಿ ನಡೆದಿದೆ. ಭುವನ್ (1), ಬೃಂದಾ (4), ತಾಯಿ ವಿಜಯಲಕ್ಷ್ಮಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗುರುವಾರ ರಾತ್ರಿ ವಿಜಯಲಕ್ಷ್ಮಿ ತಂಗಿ ಮನೆಗೆ ಬಂದು…
ನಾವು ಮಾಡಿರೋದು ಪೊಲಿಟಿಕಲ್ ಮೀಟಿಂಗ್ ಅಲ್ಲ: ಪರಮೇಶ್ವರ್
ಬೆಂಗಳೂರು: ನಾನು, ಸತೀಶ್ ಜಾರಕಿಹೊಳಿ, ಮಹದೇವಪ್ಪ ಯಾವುದೇ ಪೊಲಿಟಿಕಲ್ ಮೀಟಿಂಗ್ ಮಾಡಿಲ್ಲ ಎಂದು ಗೃಹಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಗುರುವಾರ ಮಹದೇವಪ್ಪ, ಪರಮೇಶ್ವರ್, ಸತೀಶ್ ಜಾರಕಿಹೊಳಿ ಅಪಾರ್ಟ್ಮೆಂಟ್‌ನಲ್ಲಿ ಸಭೆ ಮಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಆ ಸಭೆಯಲ್ಲಿ ಯಾವುದೇ ವಿಶೇಷ ಇಲ್ಲ.…
ಗಗನಕ್ಕೇರಿದ ಬಂಗಾರದ ಬೆಲೆ – 1.5 ಲಕ್ಷದ ಗಡಿ ದಾಟಿದ ಕೆ.ಜಿ ಬೆಳ್ಳಿ!
ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದ್ದು, ಲಕ್ಷ್ಮೀ ಪೂಜೆಗೆ ಸಿದ್ಧತೆಗಳು ಆರಂಭವಾಗಿವೆ. ಜೊತೆಗೆ ಮದುವೆ ಸೀಜನ್ ಸಹ ಸ್ಟ್ರಾಟ್ ಆಗಿದೆ. ಆದ್ರೇ ಈ ಸಮಯದಲ್ಲೇ ಬಂಗಾರ , ಬೆಳ್ಳಿ ಬಲು ಭಾರವಾಗಿದ್ದು, ಮಧ್ಯಮ ಮತ್ತು ಬಡ ವರ್ಗದವರಿಗೆ ಕೈಗೆಟುಕದಂತಾಗಿದೆ.…
5KG ಅಕ್ಕಿ ಬದಲು, ಇನ್ಮೇಲೆ ಸಿಗುತ್ತೆ ಇಂದಿರಾ ಆಹಾರ ಕಿಟ್
ಬೆಂಗಳೂರು: ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಐತಿಹಾಸಿಕ ನಿರ್ಣಯ ಕೈಗೊಳ್ಳಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಪ್ರತಿ ಪಡಿತರ ಚೀಟಿದಾರರಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲು 'ಇಂದಿರಾ ಆಹಾರ ಕಿಟ್' ವಿತರಣೆಗೆ ಅನುಮೋದನೆ ನೀಡಲಾಗಿದೆ. ಈ ನಿರ್ಣಯವು ಬಿಪಿಎಲ್ ಕುಟುಂಬಗಳ ಪೌಷ್ಟಿಕ…
ಹೆಣ್ಣುಮಕ್ಕಳಿಗೆ ಋತುಚಕ್ರ ರಜೆಗೆ ಕ್ಯಾಬಿನೆಟ್ ಒಪ್ಪಿಗೆ – ತಿಂಗಳಲ್ಲಿ 1 ದಿನ ವೇತನ ಸಹಿತ ರಜೆ
ಬೆಂಗಳೂರು: ಗ್ಯಾರಂಟಿ ಮೂಲಕ ಹೆಣ್ಣುಮಕ್ಕಳ ಮನಸು ಗೆದ್ದಿದ್ದ ಕಾಂಗ್ರೆಸ್ ಸರ್ಕಾರ ಹೆಣ್ಣುಮಕ್ಕಳಿಗೆ ಮತ್ತೊಂದು ಗಿಫ್ಟ್ ಕೊಟ್ಟಿದೆ. ಋತುಚಕ್ರದ ಸಮಯದಲ್ಲಿ ಒಂದು ದಿನ ರಜೆ ಕೊಡುವ ಮಹತ್ವದ ತೀರ್ಮಾನಕ್ಕೆ ಇಂದಿನ ಕ್ಯಾಬಿನೆಟ್ ಒಪ್ಪಿದೆ. ಕಾರ್ಮಿಕ ಇಲಾಖೆ ಸಲ್ಲಿಸಿದ್ದ ಪ್ರಸ್ತಾವನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ.…