ಜಾತಿಗಣತಿಗೆ ಹೋದ ಶಿಕ್ಷಕಿಯನ್ನೇ ಕೂಡಿ ಹಾಕಿದ ವ್ಯಕ್ತಿ!
ಬೆಂಗಳೂರು: ಜಾತಿಗಣತಿಗೆ ಹೋದ ಶಿಕ್ಷಕಿಯನ್ನೇ ವ್ಯಕ್ತಿಯೊಬ್ಬ ಕೂಡಿ ಹಾಕಿದ ಘಟನೆ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಕೋತಿ ಹೊಸಹಳ್ಳಿಯಲ್ಲಿ ನಡೆದಿದೆ. ಬುಧವಾರ ಸಂಜೆ ಶಿಕ್ಷಕಿ ಸುಶೀಲಮ್ಮ ಅವರು ಸಂದೀಪ್ ಅವರ ಮನೆಗೆ ಆಗಮಿಸಿ, ನಾವು ಗಣತಿಗೆ ಬಂದಿದ್ದೇವೆ. ಆಧಾರ್ ಕಾರ್ಡ್…
ಖಾಸಗಿ ಸ್ಥಳದಲ್ಲಿ ಕೆಲ ಸಚಿವರ ಸಭೆ: ಕುತೂಹಲ ಮೂಡಿಸಿದ ‘ಕೈ’ ನಾಯಕರ ನಡೆ
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನವೆಂಬರ್ ಕ್ರಾಂತಿ ವಿಚಾರ ಸದ್ದು ಮಾಡುತ್ತಿರುವ ಬೆನ್ನಲ್ಲೇ ಸಚಿವ ಸಂಪುಟ ಪುನಾರಚನೆ ವಿಚಾರವೂ ಚರ್ಚೆಯಾಗ್ತಿದೆ. ಇದಕ್ಕೆ ಪೂರಕವೆಂಬಂತೆ ಖಾಸಗಿ ಸ್ಥಳದಲ್ಲಿ ಕೆಲ ಸಚಿವರು ಮೀಟಿಂಗ್ ನಡೆಸಿರೋದು ಭಾರೀ ಕುತೂಹಲ ಮೂಡಿಸಿದೆ. ಅ.13ರಂದು ಸಿಎಂ ಸಿದ್ದರಾಮಯ್ಯ ಡಿನ್ನರ್ ಆಯೋಜಿಸಿರುವ…
ದೈವಸ್ಥಾನದ ಮೆಟ್ಟಿಲೇರಿದ ಕಾಂತಾರ ಚಿತ್ರ – ದೈವಾರಾಧನೆ ಬಳಕೆ ವಿರುದ್ಧ ಸಿಡಿದೆದ್ದ ದೈವಾರಾಧಕರು
ಮಂಗಳೂರು: ತುಳುನಾಡಿನಲ್ಲಿ ದೈವಾರಾಧಕರು ಹಾಗೂ ಕಾಂತಾರ ಚಾಪ್ಟರ್ 1 ಸಿನಿಮಾದ ನಡುವಿನ ಫೈಟ್ ತಾರಕಕ್ಕೇರಿದೆ. ಇದೀಗ ಕಾಂತಾರ ಚಾಪ್ಟರ್ 1 ಸಿನಿಮಾದಲ್ಲಿ ದೈವಾರಾಧನೆ ಬಳಕೆ ವಿರುದ್ಧ ಸಿಡಿದೆದ್ದ ದೈವಾರಾಧಕರು ದೈವಸ್ಥಾನದ ಮೆಟ್ಟಿಲೇರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ. ಮಂಗಳೂರಿನ ಬಜಪೆ ಸಮೀಪ ಪೆರಾರ…
ಮಧುರೈ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ
ಮಧುರೈ: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ವಿಮಾನ ನಿಲ್ದಾಣದ ಅಧಿಕಾರಿಗಳು ಪೊಲೀಸ್ ಆಯುಕ್ತರು ಮತ್ತು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸಂಪೂರ್ಣ ಭದ್ರತಾ ತಪಾಸಣೆ ನಡೆಸಲಾಯಿತು. ಆವರಣವನ್ನು ಪರಿಶೀಲಿಸಲು ಸ್ನಿಫರ್ ಶ್ವಾನಗಳು…
ಬಿಹಾರ ಎಲೆಕ್ಷನ್ ತನಕ ಸುಮ್ಮನಿದ್ದುಬಿಡಿ: ರಾಜಣ್ಣ ಮಾರ್ಮಿಕ ನುಡಿ
ತುಮಕೂರು: ಬಿಹಾರ ಎಲೆಕ್ಷನ್‌ವರೆಗೂ ಸುಮ್ಮನೆ ಇದ್ದು ಬಿಡಿ, ಬಿಹಾರ ಎಲೆಕ್ಷನ್ ಕಳೆದು ಹೋಗಲಿ ಎಂದು ಮಾಜಿ ಸಚಿವ ಕೆಎನ್ ರಾಜಣ್ಣ ಮಾರ್ಮಿಕವಾಗಿ ನುಡಿದಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರು, ಮತ್ತೆ ನೀವು ಸಚಿವರಾಗುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಹಾರ ಚುನಾವಣೆವರೆಗೂ ಕಾದು ನೋಡಿ…
ಭಾರತಕ್ಕೆ ಆಗಮಿಸಿದ ತಾಲಿಬಾನ್ ವಿದೇಶಾಂಗ ಸಚಿವ
ನವದೆಹಲಿ: ತಾಲಿಬಾನ್ ಸರ್ಕಾರದ ಅಫ್ಘಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ದೆಹಲಿಗೆ ಆಗಮಿಸಿದ್ದಾರೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಧಿಕಾರ ವಹಿಸಿಕೊಂಡ ನಂತರ ಅಲ್ಲಿನ ಸಚಿವರೊಬ್ಬರ ಮೊದಲ ಭಾರತ ಭೇಟಿ ಇದಾಗಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಮುತಾಕಿ ಅವರಿಗೆ ಅಂತರರಾಷ್ಟ್ರೀಯ ಪ್ರಯಾಣ ನಿರ್ಬಂಧಗಳಿಂದ…
ಹರ್ ಮಂದಿರ್ ಶಾಲೆಯಲ್ಲಿ ಅಗ್ನಿ ಅವಘಡ – ವಿದ್ಯಾರ್ಥಿ ಸಜೀವ ದಹನ
ಮಡಿಕೇರಿ: ಇಲ್ಲಿನ ಹರ್ ಮಂದಿರ್ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ, ಓರ್ವ ವಿದ್ಯಾರ್ಥಿ ಸಜೀವ ದಹನವಾಗಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಚೆಟ್ಟಿಮಾನಿ ಗ್ರಾಮದ ನಿವಾಸಿ ಪುಷ್ಪಕ್(7) ಮೃತ ವಿದ್ಯಾರ್ಥಿ. ಪುಷ್ಪಕ್ ಮಡಿಕೇರಿ ತಾಲೂಕಿನ ಕಾಟಗೇರಿ ಹರ್ ಮಂದಿರ್ ಶಾಲೆಯಲ್ಲಿ ಎರಡನೇ ವ್ಯಾಸಂಗ…
ಅಕ್ಟೋಬರ್ 15 ರಿಂದ ರಸ್ತೆಗಿಳಿಯಲ್ವಾ ಕೆಎಸ್‌ಆರ್‌ಟಿಸಿ ಬಸ್?
ಬೆಂಗಳೂರು: ರಾಜ್ಯದ ಸಾರಿಗೆ ನೌಕರರು ಮತ್ತು ಸರ್ಕಾರದ ನಡುವಿನ ಮುಸುಕಿನ ಗುದ್ದಾಟ ಮತ್ತೆ ಬೀದಿಗೆ ಬಂದಿದೆ. "ಮಾತುಕತೆಗೆ ಕರೆಯುತ್ತೇವೆ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ" ಎಂದು ಸ್ವತಃ ಮುಖ್ಯಮಂತ್ರಿಗಳು ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ ಎಂದು ಆರೋಪಿಸಿರುವ ಕೆಎಸ್‌ಆರ್‌ಟಿಸಿ ನೌಕರರ ಜಂಟಿ ಕ್ರಿಯಾ ಸಮಿತಿ,…
ನಟ, ರಾಜಕಾರಣಿ ದಳಪತಿ ವಿಜಯ್ ನಿವಾಸಕ್ಕೆ ಬಾಂಬ್ ಬೆದರಿಕೆ
ಚೆನ್ನೈ: ಕರೂರು ಕಾಲ್ತುಳಿತ ಸಂಭವಿಸಿದ ಕೆಲ ದಿನಗಳ ಬಳಿಕ ನಟ-ರಾಜಕಾರಣಿ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರ ಚೆನ್ನೈ ನಿವಾಸಕ್ಕೆ ಬಾಂಬ್ ಬೆದರಿಕೆ ಕರೆ ಬಂದಿದೆ. ಕರೂರ್ ಜಿಲ್ಲೆಯಲ್ಲಿ ನಡೆದ ಟಿವಿಕೆ ರ್ಯಾಲಿಯಲ್ಲಿ ನಡೆದ ಕಾಲ್ತುಳಿತದಲ್ಲಿ ಡಜನ್ಗಟ್ಟಲೆ…
ಅಧಿಕಾರ ಹಂಚಿಕೆ ಸ್ಪಷ್ಟತೆ ಬಗ್ಗೆ ದಾಳ ಉರುಳಿಸಿದ ಸಾಹುಕಾರ್
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ, ಅದರಲ್ಲೂ ಕಾಂಗ್ರೆಸ್ನಲ್ಲಿ ನವೆಂಬರ್ ಕ್ರಾಂತಿಗೆ ವೇದಿಕೆ ತೆರೆ ಮರೆಯಲ್ಲಿ ಸಿದ್ದವಾದಂತೆ ಕಾಣುತ್ತಿದೆ. ಕಳೆದ ಕೆಲವು ತಿಂಗಳುಗಳಿಂದ ಕ್ರಾಂತಿಯ ಕಹಳೆ ಪೆಟ್ಟಿಗೆ ಸೇರಿಕೊಂಡಿತ್ತು. ಆದರೆ ಪೆಟ್ಟಿಗೆಯಿಂದ ಕಹಳೆ ಹೊರಗೆ ತೆಗೆದು ಸದ್ದು ಮಾಡುವ ಸಿದ್ದತೆ ಆರಂಭಿಸಿದ್ದು ಸಚಿವ ಸತೀಶ್…