ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿ ಕೊರತೆ ಇರದಂತೆ ನೋಡಿಕೊಳ್ಳಿ- ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಯಾವುದೇ ರೀತಿಯ ಔಷಧಿಗಳ ಕೊರತೆ ಎದ್ದು ಕಾಣದಂತೆ ರಾಜ್ಯ ಸರ್ಕಾರ ನೋಡಿಕೊಳ್ಳಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ಕೆಲವು ದೂರು ಬಂದ ಕಾರಣ ಇಂದು ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ಕೊಟ್ಟ ಬಳಿಕ…
ರಾಜ್ಯದ 15 ಜಿಲ್ಲೆಗಳ 252 ಗ್ರಾ.ಪಂ.ಗಳಲ್ಲಿ ʻನೀರಿದ್ದರೆ ನಾಳೆʼ ಯೋಜನೆ ಅನುಷ್ಠಾನ
ಬೆಂಗಳೂರು: ರಾಜ್ಯದ 15 ಜಿಲ್ಲೆ, 27 ತಾಲ್ಲೂಕುಗಳಲ್ಲಿನ ಅಂತರ್ಜಲ ಅತಿಬಳಕೆಯ ಪಟ್ಟಿಯಲ್ಲಿರುವ 252 ಗ್ರಾಮ ಪಂಚಾಯ್ತಿಗಳಲ್ಲಿ ʻನೀರಿದ್ದರೆ ನಾಳೆʼ ಯೋಜನೆಯನ್ನು ಮೊದಲ ಹಂತದಲ್ಲಿ ಅನುಷ್ಠಾನಗೊಳಿಸಲಾಗುವುದು. ಈ ಮಹತ್ವಕಾಂಕ್ಷಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಚಾಲನೆ ನೀಡಲಿದ್ದಾರೆ…
ಪ್ರಾಣಿ ಸಂಪತ್ತನ್ನು ಕೊಲ್ಲುವವರು ಎಷ್ಟೇ ದೊಡ್ಡವರಾಗಿದ್ರೂ ಕಠಿಣ ಕ್ರಮ: ಸಿದ್ದರಾಮಯ್ಯ
ಬೆಂಗಳೂರು: ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರು ಎಷ್ಟೇ ದೊಡ್ಡವರಾಗಿದ್ರೂ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ 71ನೇ ವನ್ಯಜೀವಿ…
ಬೆಂಗಳೂರು ಪೊಲೀಸರಿಂದ ಬರೋಬ್ಬರಿ 23 ಕೋಟಿ ರೂ. ಮೌಲ್ಯದ ಮಾದಕ ವಸ್ತುಗಳ ಭರ್ಜರಿ ಬೇಟೆ
ಬೆಂಗಳೂರು: ಬೆಂಗಳೂರಿನಲ್ಲಿ ಇತ್ತೀಚಿಗೆ ಗಾಂಜಾ, ಡ್ರಗ್ಸ್ ದಂಧೆ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿವೆ. ಎರಡು ದಿನಗಳ ಹಿಂದೆಯಷ್ಟೇ ಬೆಂಗಳೂರಿನಲ್ಲಿ 10 ಲಕ್ಷ ರೂ.ಗಳ ಗಾಂಜಾ ಪ್ರಕರಣ ಭೇದಿಸಿದ ಬೆನ್ನಲ್ಲೇ ಇನ್ನೊಂದು ಪ್ರಕರಣ ಬೆಳಕಿಗೆ ಬಂದಿದೆ. ಇಬ್ಬರು ವಿದೇಶಿ ಪ್ರಜೆಗಳನ್ನು ಸೇರಿ 6 ಆರೋಪಿಗಳನ್ನು…
10 ದಿನಗಳ ಕಾಲಾವಕಾಶ ನೀಡಿದ ಡಿಸಿ, ಮತ್ತೆ ಶುರುವಾಗಲಿದೆ ಬಿಗ್ಬಾಸ್
ಬಿಗ್ಬಾಸ್ ಕನ್ನಡ ರಿಯಾಲಿಟಿ ಶೋಗಾಗಿ ಮನೆ ನಿರ್ಮಿಸಿ, ಚಿತ್ರೀಕರಣ ಮಾಡಲಾಗುತ್ತಿದ್ದ ಜಾಲಿವುಡ್ ಸ್ಟುಡಿಯೋಸ್ ಅನ್ನು ನಿನ್ನೆ ಅಧಿಕಾರಿಗಳು ಬಂದ್ ಮಾಡಿಸಿದ್ದರು. ಮಾಲಿನ್ಯಕ್ಕೆ ಸಂಬಂಧಿಸಿದ ಕೆಲ ನಿಯಮಗಳನ್ನು ಸ್ಟುಡಿಯೋ ಪಾಲನೆ ಮಾಡಿಲ್ಲ ಎಂದು ಆರೋಪಿಸಿ ಈ ನಿರ್ಣಯ ಕೈಗೊಳ್ಳಲಾಗಿತ್ತು. ಇದರಿಂದಾಗಿ ಬಿಗ್ಬಾಸ್ ಶೋ…
ನಾಳೆಯಿಂದ ಹಾಸನಾಂಬೆ ಜಾತ್ರೆ: ದರ್ಶನ ವ್ಯವಸ್ಥೆಯಲ್ಲಿ ಕೆಲ ಬದಲಾವಣೆ
ಹಾಸನ: ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವು ಹಾಸನದ ಅಧಿದೇವತೆ ಹಾಸನಾಂಬೆಯ ದರ್ಶನೋತ್ಸವ ನಾಳೆಯಿಂದ ಆರಂಭಗೊಳ್ಳಲಿದೆ. ಅಕ್ಟೋಬರ್ 9ರಿಂದ 23ರವರೆಗೆ ಹಾಸನಾಂಬೆ ಉತ್ಸವ ನಡೆಯಲಿದ್ದು, ಅ.10ರಿಂದ 22ರ ತನಕ ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶವಿರಲಿದೆ. ಜಾತ್ರಾಮಹೋತ್ಸವಕ್ಕೆ ಅಗತ್ಯ ತಯಾರಿಯನ್ನ ಜಿಲ್ಲಾಡಳಿತ ಈಗಲೇ ಕೈಗೊಂಡಿದ್ದು,…
ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ ಮಾಡಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಸರ್ಕಾರ ಚೆಲ್ಲಾಟ: ನಿಖಿಲ್
ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗಾಗಿ ದಸರಾ ರಜೆ ವಿಸ್ತರಣೆ ಮಾಡಿರೋ ಸರ್ಕಾರದ ನಡೆಗೆ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಕ್ರೋಶ ಹೊರ ಹಾಕಿದ್ದಾರೆ. ಈ ಸಂಬಂಧ ಎಕ್ಸ್‌ನಲ್ಲಿ ಟ್ವೀಟ್ ಮಾಡಿರೋ ನಿಖಿಲ್, ಸರ್ಕಾರ ವಿದ್ಯಾರ್ಥಿಗಳ ಭವಿಷ್ಯದಲ್ಲಿ ಚೆಲ್ಲಾಟವಾಡುತ್ತಿದೆ ಎಂದು…
ನೈಋತ್ಯ ಮುಂಗಾರಿನಲ್ಲಿ ಸುಮಾರು 12.54 ಲಕ್ಷ ಹೆಕ್ಟೇರ್ ಬೆಳೆ ಹಾನಿ – ಯಾವ ಜಿಲ್ಲೆಗೆ ಎಷ್ಟು ಲಾಸ್?
ಬೆಂಗಳೂರು: ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಹ ಹಿನ್ನೆಲೆಯಲ್ಲಿ ಸರ್ಕಾರ ಮಾಡಿದ ಬೆಳೆಹಾನಿ ಜಂಟಿ ಸಮೀಕ್ಷೆ ಹಾಗೂ ಪರಿಹಾರ ವಿವರಗಳ ಕಂದಾಯ ಇಲಾಖೆ ಮಾಹಿತಿ ನೀಡಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ್ದು,…
ಬೆಂಗಳೂರು ರಸ್ತೆ ಗುಂಡಿ ಮುಚ್ಚಲು ಎದುರಾಯ್ತು ಹೊಸ ಸಮಸ್ಯೆ!
ಬೆಂಗಳೂರು: ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಲು ಸರ್ಕಾರ ಅಕ್ಟೋಬರ್ 31 ರ ಗಡುವು ವಿಧಿಸಿದೆ. ಆದರೆ, ರಸ್ತೆ ಗುಂಡಿ ಮುಚ್ಚುವ ಪ್ರಕ್ರಿಯೆಗೆ ಈಗ ಹೊಸ ಸಮಸ್ಯೆ ಎದುರಾಗಿದೆ. ಅಂದರೆ, ಬೆಂಗಳೂರಿನ ಬಹುತೇಕ ರಸ್ತೆಗಳ ಡಿಫೆಕ್ಟಿವ್ ಲಯಬಿಲಿಟಿ ಪಿರಿಯಡ್ (DLP / ಒಂದು…
ಆರ್‌ಎಸ್‌ಎಸ್ ಮುಖಂಡ,ಮಾಜಿ ಪರಿಷತ್ ಸದಸ್ಯ ಪ್ರೊ.ನರಹರಿ ನಿಧನ
ಬೆಂಗಳೂರು: ಆರ್‌ಎಸ್‌ಎಸ್ ಮುಖಂಡ, ಮಾಜಿ ಪರಿಷತ್ ಸದಸ್ಯ ಪ್ರೊ.ಕೃ.ನರಹರಿ (93) ನಿಧನರಾಗಿದ್ದಾರೆ. ಬುಧವಾರ ಬೆಳಗ್ಗೆ 4.30ಕ್ಕೆ ವಯೋಸಹಜ ಸಮಸ್ಯೆಯಿಂದ ಬೆಂಗಳೂರಿನಲ್ಲಿರುವ ಸ್ವಗೃಹದಲ್ಲಿ ನರಹರಿ ವಿಧಿವಶರಾದರು. ಈ ಹಿಂದೆ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕ್ಷೇತ್ರೀಯ ಕಾರ್ಯವಾಹರಾಗಿ, ರಾಷ್ಟ್ರೀಯ ಶೈಕ್ಷಿಕ ಮಹಾಸಂಘದ ಅಖಿಲ ಭಾರತೀಯ…