ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ
ಢಾಕಾ: ಮಾನವ ಹಕ್ಕು ಉಲ್ಲಂಘನೆ ಪ್ರಕರಣದಲ್ಲಿ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಬಾಂಗ್ಲಾದೇಶದ ಅಂತರರಾಷ್ಟ್ರೀಯ…
ಸೌದಿಯಲ್ಲಿ ಭೀಕರ ಬಸ್ ದುರಂತ – 42 ಭಾರತೀಯ ಹಜ್ ಯಾತ್ರಿಕರು ಸಜೀವ ದಹನ
ಮೆಕ್ಕಾ: ಮೆಕ್ಕಾದಿಂದ ಮದೀನಾಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರ ಬಸ್ಗೆ ಡೀಸೆಲ್ ಟ್ಯಾಂಕರ್ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ…
ಅಮೆರಿಕದ ಜನತೆಗೆ 1.77 ಲಕ್ಷ ರೂ. ಡಿವಿಡೆಂಡ್ : ಟ್ರಂಪ್ ಘೋಷಣೆ
ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅಮೆರಿಕದ ಪ್ರತಿ ಪ್ರಜೆಗೆ 2 ಸಾವಿರ ಡಾಲರ್(1.77 ಲಕ್ಷ ರೂ.)…
ಹಮಾಸ್ ಕಳ್ಳಾಟಕ್ಕೆ ಇಸ್ರೇಲ್ ಕೆಂಡ – ಗಾಜಾ ಮೇಲೆ ಮತ್ತೆ ದಾಳಿ, 30 ಬಲಿ
ಗಾಜಾ: ಹಮಾಸ್ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದ್ದಕ್ಕೆ ಸಿಟ್ಟಾಗಿರುವ ಇಸ್ರೇಲ್ ಭಾರೀ ಪ್ರಮಾಣದಲ್ಲಿ ನಡೆಸಿದ ದಾಳಿಗೆ…
ಅರ್ಧಗಂಟೆ ಅಂತರದಲ್ಲಿ 2 ದುರಂತ – ಅಮೆರಿಕ ನೌಕಾಪಡೆಯ ಹೆಲಿಕಾಪ್ಟರ್, ಫೈಟರ್ ಜೆಟ್ ಪತನ
ವಾಷಿಂಗ್ಟನ್/ಬೀಜಿಂಗ್: ದಕ್ಷಿಣ ಚೀನಾ ಸಮುದ್ರದಲ್ಲಿ ಸಂಭವಿಸಿದ 2 ಪ್ರತ್ಯೇಕ ಅಪಘಾತಗಳಲ್ಲಿ ಅಮೆರಿಕ ನೌಕಾಪಡೆಯ ಒಂದು ಹೆಲಿಕಾಪ್ಟರ್,…
ರಷ್ಯಾದಿಂದ ತೈಲ ಖರೀದಿ ನಿಲ್ಲಿಸದಿದ್ದರೆ ಭಾರೀ ಸುಂಕ ಹಾಕ್ತೇವೆ: ಭಾರತಕ್ಕೆ ಟ್ರಂಪ್ ಎಚ್ಚರಿಕೆ
ವಾಷಿಂಗ್ಟನ್: ರಷ್ಯಾದಿಂದ ಭಾರತ ತೈಲ ಖರೀದಿ ನಿಲ್ಲಿಸದೇ ಇದ್ದರೆ ಮುಂದೆ ಭಾರಿ ಸುಂಕಗಳನ್ನು ಎದುರಿಸಬೇಕಾಗುತ್ತದೆ ಅಮೆರಿಕದ…
ವೆನೆಜುವೆಲಾದ ವಿಪಕ್ಷ ನಾಯಕಿಗೆ ಶಾಂತಿ ನೊಬೆಲ್
ಓಸ್ಲೋ: ಈ ಬಾರಿಯ ನೊಬೆಲ್ ಶಾಂತಿ ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ನಿರಾಸೆಯಾಗಿದೆ.…
ಫಿಲಿಪಿನ್ಸ್ನಲ್ಲಿ ಪ್ರಬಲ ಭೂಕಂಪ – 31 ಮಂದಿ ಸಾವು
ಮನಿಲಾ: ಮಂಗಳವಾರ ತಡರಾತ್ರಿ ಮಧ್ಯ ಫಿಲಿಪಿನ್ಸ್ ಪ್ರಾಂತ್ಯದಲ್ಲಿ ಸಂಭವಿಸಿದ 6.9 ತೀವ್ರತೆಯ ಪ್ರಬಲ ಭೂಕಂಪದಲ್ಲಿ ಕನಿಷ್ಠ…
ಲಂಡನ್ನಲ್ಲಿನ ಮಹಾತ್ಮ ಗಾಂಧಿ ಪ್ರತಿಮೆಗೆ ಅಪಚಾರ
ಲಂಡನ್: ಗಾಂಧಿ ಜಯಂತಿಗೂ ಮುನ್ನವೇ ಲಂಡನ್ನಲ್ಲಿ ಕೃತ್ಯವೊಂದು ನಡೆದಿದೆ. ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಧ್ವಂಸಗೊಳಿಸಿ,…
ಭಾರತದ ವಿರುದ್ಧ ಟ್ರಂಪ್ ವಾಗ್ದಾಳಿ
ನವದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಟ್ರೂತ್ ಸೋಷಿಯಲ್ ಪೋಸ್ಟ್ನಲ್ಲಿ ಭಾರತದ ವ್ಯಾಪಾರ ನೀತಿಗಳನ್ನು…


