ಯಾವುದೇ ಕ್ಷಣದಲ್ಲಿ ಸಚಿವ ಸಂಪುಟ ವಿಸ್ತರಣೆ
ಬಳ್ಳಾರಿ: ಯಾವ ಕ್ಷಣದಲ್ಲಾದರೂ ಸಚಿವ ಸಂಪುಟ ವಿಸ್ತರಣೆಯಾಗಬಹುದು ಎಂದು ವಕ್ಫ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ…
ಹಿರಿಯ ರಂಗಕರ್ಮಿ ಯಶವಂತ್ ಸರದೇಶಪಾಂಡೆ ಹೃದಯಾಘಾತದಿಂದ ನಿಧನ
ನಟ, ರಂಗ ನಿರ್ದೇಶಕ ಯಶವಂತ್ ಸರದೇಶಪಾಂಡೆ (55) ನಿಧನ ಹೊಂದಿದ್ದಾರೆ. ಹೃದಯಾಘಾತದಿಂದ ಇಂದು ಬೆಂಗಳೂರಿನ ಪೋರ್ಟಿಸ್…
7.80 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್ – ಇಬ್ಬರು ನೈಜೀರಿಯಾ ಪ್ರಜೆಗಳು ಅರೆಸ್ಟ್
ಬೆಂಗಳೂರು: ನಗರದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಸಿಸಿಬಿ ಪೊಲೀಸರು ಬಂಧಿಸಿ, 7.80…
ಭೀಮಾ ನದಿಯ ಆರ್ಭಟ ಜೋರು – ಯಾದಗಿರಿ ನಗರ ಸೇರಿ ಹಲವು ಗ್ರಾಮಗಳಿಗೆ ಜಲದಿಗ್ಬಂಧನ
ಯಾದಗಿರಿ: ಜಿಲ್ಲೆಯಲ್ಲಿ ಭೀಮಾನದಿ ಪ್ರವಾಹಕ್ಕೆ ಯಾದಗಿರಿ ನಗರ ಸೇರಿದಂತೆ ನದಿ ಪಾತ್ರದ ಗ್ರಾಮಗಳ ಜನ ತತ್ತರಿಸಿಹೋಗಿದ್ದಾರೆ.…
ಇನ್ಮುಂದೆ ಚುನಾವಣೆಗೆ ನಿಲ್ಲಲ್ವಂತೆ ಬಂಗಾರಪ್ಪ ಪುತ್ರಿ!
ಶಿವಮೊಗ್ಗ: ದೊಡ್ಮನೆ ಸೊಸೆ, ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ಅವರ ಪತ್ನಿ, ಮಾಜಿ ಸಿಎಂ ದಿವಂಗತ ಎಸ್…
ಸಮಸ್ಯೆ ಬಗೆಹರಿಸದೇ ಸಿಎಂ ಧಮ್ಕಿ ಹಾಕೋದು ಸರಿಯಲ್ಲ: ಸಿ.ಟಿ ರವಿ
ಬೆಂಗಳೂರು: ಸಮೀಕ್ಷೆಯಲ್ಲಿ ಪಾಲ್ಗೊಳ್ಳದಿದ್ದರೆ ಸಿಎಂ ಕ್ರಮ ಕೈಗೊಳ್ಳುವ ಧಮ್ಕಿ ಹಾಕಿದ್ದಾರೆ. ಮೊದಲು ಗಣತಿದಾರರು, ಶಿಕ್ಷಕರ ಸಮಸ್ಯೆ…
ಧರ್ಮಸ್ಥಳ ಕೇಸ್ನಲ್ಲಿ ಸರ್ಕಾರ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡಿದೆ
ಬೆಂಗಳೂರು: ಧರ್ಮಸ್ಥಳ ಕೇಸ್ನಲ್ಲಿ ಸರ್ಕಾರ ತರಾತುರಿಯಲ್ಲಿ ಎಸ್ಐಟಿ ರಚನೆ ಮಾಡಿ ಧಾರ್ಮಿಕ ಕ್ಷೇತ್ರಕ್ಕೆ ಧಕ್ಕೆ ಮಾಡೋ…
ಬೆಂಗಳೂರು-ಮುಂಬೈ ನಡುವೆ ಹೊಸ ಸೂಪರ್ಫಾಸ್ಟ್ ರೈಲು ಘೋಷಣೆ
ಬೆಂಗಳೂರು: ಬೆಂಗಳೂರು ಮತ್ತು ಮುಂಬೈ ನಡುವೆ ಹೊಸ ಸೂಪರ್ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ…
ಬುರುಡೆ ದೆಹಲಿಗೆ ಎತ್ತಿಕೊಂಡು ಹೋಗಿದ್ದು, ಸುಪ್ರೀಂ ಕೋರ್ಟ್ಗೆ ಹೋಗಿದ್ದು ಎಲ್ಲಾ ಗೊತ್ತು
ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಧರ್ಮಸ್ಥಳ ಪ್ರಕರಣ ಖಾಲಿ ಡಬ್ಬ, ದೊಡ್ಡ ಷಡ್ಯಂತ್ರ ಎಂದಿದ್ದ ಉಪಮುಖ್ಯಮಂತ್ರಿ…
ಧರ್ಮದ ಕಾಲಮ್ನಲ್ಲಿ ಲಿಂಗಾಯತ ಧರ್ಮ ಅಂತನೇ ಬರೆಸ್ತೀನಿ: ಎಂ.ಬಿ ಪಾಟೀಲ್
ಬೆಂಗಳೂರು: ನಾನು ಬಸವ ಧರ್ಮದ ಪರ ಇರುವವನು, ಧರ್ಮದ ಕಾಲಂ ನಲ್ಲಿ ಲಿಂಗಾಯತ ಧರ್ಮ ಅಂತನೇ…