ನಗ್ನ ಜೋಡಿ ಫೋಟೋ ಪಾರ್ಸೆಲ್ – ಬೆಂಗ್ಳೂರು ಏರ್ಪೋರ್ಟ್ಗೆ ವಾಮಾಚಾರ?
ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸ್ತ್ರೀ, ಪುರುಷನ ನಗ್ನ ಫೋಟೋ, ಹೂವಿನ ಹಾರ…
ಮೃತರ ಖಾತೆಗೂ ಗೃಹಲಕ್ಷ್ಮಿ ಹಣ – ಸರ್ಕಾರ ಬಂದಾಗಿಂದ ಸುಮಾರು 12 ಕೋಟಿ ಜಮೆ
ಬೀದರ್: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಬೀದರ್ ಜನ್ರ ಪಾಲಿಗೆ ಇದ್ದು ಇಲ್ಲವಾಗಿದೆ.…
ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರೈಸಿದ ಡಿಕೆಶಿ – ಕುತೂಹಲ ಮೂಡಿಸಿದ ಔತಣಕೂಟ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಇಂದಿಗೆ ಡಿಸಿಎಂ ಡಿ.ಕೆ ಶಿವಕುಮಾರ್ 6 ವರ್ಷ ಪೂರೈಸಿದ್ದಾರೆ. ಈ ಸಂಭ್ರಮಾಚರಣೆಗಾಗಿ…
ಕಮರ್ಷಿಯಲ್ ಸಿಲಿಂಡರ್ ಅಭಾವ – ತಮಿಳುನಾಡಲ್ಲಿ ರೆಸ್ಟೋರೆಂಟ್ಗಳನ್ನು ಬಂದ್ ಮಾಡೋ ಪರಿಸ್ಥಿತಿ
ಚೆನ್ನೈ: ಇಸ್ರೇಲ್, ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧದಿಂದ ದೇಶದಲ್ಲಿ ಅಡುಗೆ ಅನಿಲ ಸಿಲಿಂಡರ್ ಬೆಲೆ…
ಬಿಸಿಲಿನ ತಾಪಕ್ಕೆ ‘ಬೆಂದಕಾಳೂರು’ ವಿಲ ವಿಲ! ಮಣ್ಣಿನ ಮಡಿಕೆಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನರು…
ಇತಿಹಾಸ ಬರೆದ ಟೀಂ ಇಂಡಿಯಾ – ರಾಜ್ಯದೆಲ್ಲೆಡೆ ಕ್ರೀಡಾಭಿಮಾನಿಗಳ ಸಂಭ್ರಮ
ಬೀದರ್/ಧಾರವಾಡ: ಟಿ20 ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಭರ್ಜರಿಯಾಗಿ ಗೆಲವು ಸಾಧಿಸಿದೆ. ಈ…
ಬೆಂಗಳೂರಿಗೆ ಆಗಮಿಸಬೇಕಿದ್ದ 9, ನಿರ್ಗಮಿಸಬೇಕಿದ್ದ 10 ವಿಮಾನಗಳು ರದ್ದು
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಮತ್ತೆ ತೀವ್ರಗೊಂಡಿದ್ದು, ಮಧ್ಯಪ್ರಾಚ್ಯದ ಏರ್ಸ್ಪೇಸ್ಗೆ ನಿರ್ಬಂಧ ವಿಧಿಸಲಾಗಿದೆ. ಪರಿಣಾಮವಾಗಿ ಬೆಂಗಳೂರಿಗೆ ಆಗಮಿಸಬೇಕಿದ್ದ…
ಹೊತ್ತಿ ಉರಿದ ಕಾರು – 70ರ ವೃದ್ಧ ಸಜೀವ ದಹನ
ಚಿಕ್ಕಬಳ್ಳಾಪುರ: ಬಾಗೇಪಲ್ಲಿ ತಾಲೂಕಿನ ಆಚೇಪಲ್ಲಿ ಕ್ರಾಸ್ ಬಳಿ ಆಲ್ಟೋ ಕಾರು ಹೊತ್ತಿ ಉರಿದಿದೆ. ಈ ಅವಘಡದಲ್ಲಿ…
ನಿಯಂತ್ರಣ ತಪ್ಪಿ ಮೈ ಮೇಲೆ ಹರಿದ ರಥ; ಮಹಿಳೆಯ ಎರಡೂ ಕಾಲು ಕಟ್!
ಕಲಬುರಗಿ: ಜಿಲ್ಲೆಯ ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾಮದಲ್ಲಿ ನಡೆದ ಶರಣಬಸವೇಶ್ವರ ಜಾತ್ರೆಯ ರಥೋತ್ಸವ ವೇಳೆ ದುರ್ಘಟನೆ…
‘ಇಲ್ಲಿ ಬಂದು ಮಾತಾಡೋಕೆ ಅವನ್ಯಾರು?’ ಜಮೀರ್ ಅಹ್ಮಮದ್ ವಿರುದ್ಧ ಸಚಿವ SS ಮಲ್ಲಿಕಾರ್ಜುನ ಆಕ್ರೋಶ
ದಾವಣಗೆರೆ: ಕಾಂಗ್ರೆಸ್ನಲ್ಲಿ ನಾಯಕತ್ವದ ಬದಲಾವಣೆ ಬಗ್ಗೆ ಚರ್ಚೆ ಜೋರಾಗಿರುವ ಹೊತ್ತಲ್ಲೇ, ಬಣ ಗುದ್ದಾಟ ಹಾಗೂ ಕೆಲ…
