ಎಸ್ಕೇಪ್ ಆಗುತ್ತಿದ್ದ ರೌಡಿಶೀಟರ್ನ ಚೇಸ್ ಮಾಡಿ ಹಿಡಿದ ಪೊಲೀಸರು
ಮಂಗಳೂರು: ಪರಾರಿಯಾಗಲು ಯತ್ನಿಸಿದ್ದ ರೌಡಿಶೀಟರ್ನನ್ನು ಬೆನ್ನಟ್ಟಿ ಸಿನಿಮೀಯ ರೀತಿಯಲ್ಲಿ ಮೂಡಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಕಲ್ಲಡ್ಕ ನಿವಾಸಿ…
ಬಾಲಕಿಗೆ ಲೈಂಗಿಕ ದೌರ್ಜನ್ಯ ಕೇಸ್ – ಮ್ಯೂಸಿಕ್ ಮೈಲಾರಿ ಬಂಧನ
ಬಾಗಲಕೋಟೆ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮ್ಯೂಸಿಕ್ ಸಿಂಗರ್ ಮೈಲಾರಿಯನ್ನು ಪೊಲೀಸರು…
ಶಿವಾನಂದ ಮಠ ಸ್ವಾಮೀಜಿಯ ಕಾಮಪುರಾಣ ಬಯಲು – ಮಹಿಳೆಯೊಬ್ಬರಿಂದ ಬೆತ್ತಲೆ ಮಸಾಜ್
ಧಾರವಾಡ: ಜಿಲ್ಲೆಯ ಕವಲಗೇರಿ ಮಠದ ಶಿವಾನಂದ ಮಠದ ಸರಸ್ವತಿ ಸ್ವಾಮೀಜಿಯ ಕಾಮಪುರಾಣ ಬಯಲಾಗಿದೆ. ಮಠದ ಆವರಣದಲ್ಲೇ…
ಹೊಸ ವರ್ಷಾಚರಣೆಗೆ ಹೊಸ ರೂಲ್ಸ್ – ಹೋಟೆಲ್, ಬಾರ್, ಪಬ್, ರೆಸ್ಟೋರೆಂಟ್ಗೆ ಪೊಲೀಸ್ ಗೈಡ್ಲೈನ್ಸ್ ರಿಲೀಸ್
ಬೆಂಗಳೂರು: ಈ ಬಾರಿ ಹೊಸ ವರ್ಷ ಸ್ವಾಗತಿಸಲು ಬೆಂಗಳೂರು ನಗರ ಸಜ್ಜಾಗಿದ್ದು, ಪೊಲೀಸ್ ಇಲಾಖೆ ಹೊಸ…
ಶಿವಮೊಗ್ಗ ಮೂಲದ ಬಿ.ಕಾಂ ವಿದ್ಯಾರ್ಥಿನಿ ಚಿಕ್ಕಮಗಳೂರಲ್ಲಿ ಹೃದಯಾಘಾತಕ್ಕೆ ಬಲಿ
ಚಿಕ್ಕಮಗಳೂರು: ರಾಜ್ಯದಲ್ಲಿ ಹೃದಯಾಘಾತದ ಸಾವಿನ ಪ್ರಮಾಣ ಮುಂದುವರಿದಿದೆ. ಎಳೆ ಹೃದಯಗಳು, ಬಾಳಿ ಬದುಕಬೇಕಾದವ್ರು ಕುಂತಲ್ಲಿ, ನಿಂತಲ್ಲಿ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ – ಇಂದಿನಿಂದ ಕೋರ್ಟ್ ಟ್ರಯಲ್ ಆರಂಭ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಟ್ರಯಲ್ ಇಂದು ಪ್ರಾರಂಭ ಆಗುತ್ತಿದೆ. ಪ್ರಕರಣದಲ್ಲಿ ಮೊದಲ ಹಂತವಾಗಿ…
ಸಿಎಂ ಬಣದಿಂದ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜು – ಸಿದ್ರಾಮಯ್ಯಗೆ ಅಹಿಂದ ರತ್ನ ಘೋಷಣೆಗೆ ಸಿದ್ದತೆ
ಬೆಂಗಳೂರು: ಕಾಂಗ್ರೆಸ್ ಪಾಳಯದ ಪವರ್ ಶೇರಿಂಗ್ ಗೊಂದಲದ ನಡುವೆ ಮತ್ತೆ ಅಹಿಂದ ಶಕ್ತಿ ಪ್ರದರ್ಶನಕ್ಕೆ ಸಿಎಂ…
ಬೆಂಗ್ಳೂರಲ್ಲಿ ತೀವ್ರಚಳಿ, ಶೀತಗಾಳಿ ಎಫೆಕ್ಟ್ – ಕೆಸಿ ಜನರಲ್ ಆಸ್ಪತ್ರೆಯಲ್ಲಿ ರೋಗಿಗಳ ಸಂಖ್ಯೆ ಹೆಚ್ಚಳ
ಬೆಂಗಳೂರು: ನಗರದಲ್ಲಿ ಚಳಿ ತೀವ್ರಗೊಳ್ಳುತ್ತಿದೆ. ತಾಪಮಾನ ಕುಸಿತದ ಎಫೆಕ್ಟ್ ಜನರ ಆರೋಗ್ಯದ ಮೇಲೂ ಪರಿಣಾಮ ಬೀರುತ್ತಿದೆ.…
ಮಸೀದಿಗಳಲ್ಲಿ ಕೂಗುವ ಆಜಾನ್ನಿಂದ ಶಬ್ದಮಾಲಿನ್ಯ: ಪರಿಷತ್ನಲ್ಲಿ ಆಡಳಿತ-ವಿಪಕ್ಷಗಳ ನಡುವೆ ಗದ್ದಲ ಗಲಾಟೆ
ಬೆಂಗಳೂರು/ಬೆಳಗಾವಿ: ಮಸೀದಿಗಳಲ್ಲಿ ಕೂಗುವ ಆಜಾನ್ನಿಂದ ಶಬ್ದಮಾಲಿನ್ಯ ಆಗ್ತಿದೆ ಎಂಬ ವಿಚಾರ ವಿಧಾನ ಪರಿಷತ್ನಲ್ಲಿಂದು ಆಡಳಿತ-ವಿಪಕ್ಷಗಳ ನಡುವೆ…
140 ಶಾಸಕರು ನಮ್ಮೊಂದಿಗಿದ್ದಾರೆ, ವಿಪಕ್ಷದವರು ಹುಳಿಹಿಂಡುವ ಅಗತ್ಯವಿಲ್ಲ: ಸಿಎಂ
– ರಾಜ್ಯದಲ್ಲಿ ಬಿಜೆಪಿ ಹಿಂಬಾಗಿಲಿಂದ ಅಧಿಕಾರ ಪಡೆಯಿತೇ ಹೊರತು ಜನಾರ್ಶೀವಾದದಿಂದಲ್ಲ -ಬಿಜೆಪಿಯವರು ಸದಾ ವಿಪಕ್ಷದ ಸ್ಥಾನದಲ್ಲಿಯೇ…
