ಸಿಎಂಗೆ ಲಿಂಗಾಯತ ಸಮಾಜ ಒಡೆಯಬೇಕಿದೆ – ಕನ್ನೇರಿ ಶ್ರೀ ಗಂಭೀರ ಆರೋಪ
ಚಿಕ್ಕೋಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಲಿಂಗಾಯತ ಸಮಾಜ ಒಡೆಯಬೇಕಿದೆ ಹಾಗೂ ಸಂಘಟಿತರಾಗಿರಬಾರದು ಎಂಬ ಉದ್ದೇಶವಿದೆ ಕನ್ನೇರಿ…
ಶೌಚಾಲಯ ನಿರ್ಮಾಣವಾಗಿದ್ದರೂ ವಿದ್ಯಾರ್ಥಿನಿಯರಿಗೆ ಬಯಲು ಶೌಚಾಲಯವೇ ಗತಿ!
ಬಳ್ಳಾರಿ: ಪ್ರತೀ ಶಾಲೆಯಲ್ಲಿ ಕಡ್ಡಾಯವಾಗಿ ಶೌಚಾಲಯ ಇರಬೇಕೆಂದು ಸರ್ಕಾರದ ಆದೇಶವಿದೆ. ಆದರೆ ಈ ಆದೇಶ ಕೇವಲ…
ಚಿಕ್ಕಮಗಳೂರಲ್ಲಿ ದತ್ತಜಯಂತಿ ಸಂಭ್ರಮ – ಬೃಹತ್ ಶೋಭಾಯಾತ್ರೆಗೆ ಶಾಂತಿಯುತ ತೆರೆ
ಚಿಕ್ಕಮಗಳೂರು: ಆರು ಸಾವಿರಕ್ಕೂ ಅಧಿಕ ಪೊಲೀಸರ ಸರ್ಪಗಾವಲು. 10 ಡ್ರೋನಿನ ಹದ್ದಿನ ಕಣ್ಣು. ಡಿಜೆ ಸೌಂಡ್ಗೆ…
ಆಶಿಕಾ ರಂಗನಾಥ್ ಸಂಬಂಧಿ ಅಚಲ ಆತ್ಮಹತ್ಯೆ ಕೇಸ್ – ಪೊಲೀಸರ ಕೈಸೇರಿದ CDR ರಿಪೋರ್ಟ್, ಆರೋಪಿ ಜೊತೆ ಸಂಪರ್ಕ
ಬೆಂಗಳೂರು: ನಟಿ ಆಶಿಕಾ ರಂಗನಾಥ್ ಸಂಬಂಧಿ ಅಚಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೃತಳ ಸಿಡಿಆರ್…
ಮಾಂಜ್ರಾನದಿಯಲ್ಲಿ ಎಗ್ಗಿಲ್ಲದೆ ನಡೀತಿದೆ ಮರಳು ಮಾಫಿಯಾ – ಅಧಿಕಾರಿಗಳೇ ದಂಧೆಕೋರರ ಜೊತೆ ಶಾಮೀಲು?
ಬೀದರ್: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ತವರು ಕ್ಷೇತ್ರ ಭಾಲ್ಕಿಯಲ್ಲಿ ಎಗ್ಗಿಲ್ಲದೆ ಅಕ್ರಮ ಮರಳು…
ಮೆಟ್ರೋ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿಯಿಂದ ದೂರು!
ಬೆಂಗಳೂರು: ಮೆಟ್ರೋ ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿ ದೂರು ನೀಡಿದೆ. ನಮ್ಮ ಮೆಟ್ರೋ ನಿಲ್ದಾಣಗಳು, ಶೌಚಾಲಯಗಳು,…
ಆದಾಯ ತೆರಿಗೆ ಇಲಾಖೆಗೆ 82 ಲಕ್ಷ – ದರ್ಶನ್ಗೆ ಬಿಗ್ ಶಾಕ್
ಬೆಂಗಳೂರು: ದರ್ಶನ್ ನಿವಾಸದಲ್ಲಿ ಪತ್ತೆಯಾಗಿರುವ 82 ಲಕ್ಷ ರೂ. ಹಣವನ್ನು ಆದಾಯ ತೆರಿಗೆ ಇಲಾಖೆಯಲ್ಲೇ ಇರಲಿ…
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ವಿ.ಸೋಮಣ್ಣ? ದೆಹಲಿಯಲ್ಲಿ ಬಿಜೆಪಿ ರೆಬೆಲ್ ತಂಡದ ಭಾರೀ ತಂತ್ರಗಾರಿಕೆ
ನವದೆಹಲಿ: ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಸಮರ, ಬಣ ಬಡಿದಾಟಗಳು ಗರಿಗೆದರಿರುವಂತೆ ಬಿಜೆಪಿ ಪಾಳಯದಲ್ಲೂ ರಾಜ್ಯಾಧ್ಯಕ್ಷ…
ಸಿಎಂ ವೈರಾಗ್ಯದ ಮಾತು: ಅವರು ಮಾತನಾಡಿದ್ದು ಸರಿ ಇದೆ ಎಂದ ಜಾರಕಿಹೊಳಿ! ಏನಿದರ ಅಸಲಿಯತ್ತು?
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಸಮರ ಜೋರಾಗಿ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ…
ಕುರ್ಚಿ ಕಾದಾಟದ ನಡುವೆ ಕಾಂಗ್ರೆಸ್ಗೆ ಕಾದಿದ್ಯಾ ಶಾಕ್? ಬಿಜೆಪಿ ನಾಯಕ ಜೊತೆ ರಾಜಣ್ಣ ಪುತ್ರ
ಬೆಂಗಳೂರು : ರಾಜ್ಯ ಕಾಂಗ್ರೆಸ್ನಲ್ಲಿ ಸಿದ್ದರಾಮಯ್ಯ ಅವರ ಸಿಎಂ ಕುರ್ಚಿ ಅಲುಗಾಡುತ್ತಿರುವ ಬೆನ್ನಲ್ಲೇ ನಾನಾ ಬೆಳವಣಿಗೆ…
