ಭಾರತದ ಮೇಲೆ ಹೊಸ ಸುಂಕ: ಟ್ರಂಪ್ ಮತ್ತೆ ಎಚ್ಚರಿಕೆ
ವಾಷಿಂಗ್ಟನ್: ಭಾರತದ ಮೇಲೆ ಹೊಸ ಸುಂಕಗಳನ್ನು ಹೇರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೆ ಎಚ್ಚರಿಕೆ…
ವಂದೇ ಮಾತರಂ ಗೀತೆ ಬ್ರಿಟಿಷರ ಎದುರು ಬಂಡೆಯಂತೆ ನಿಂತಿತ್ತು: ಪ್ರಧಾನಿ ಮೋದಿ
ನವದೆಹಲಿ: ವಂದೇ ಮಾತರಂ ಗೀತೆಯು ಬ್ರಿಟಿಷರ ಎದುರು ಬಂಡೆಯಂತೆ ನಿಂತಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ…
ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ – ಏರ್ ಆಂಬ್ಯುಲೆನ್ಸ್ ದರವೂ ಹೆಚ್ಚಳ
ಬೆಂಗಳೂರು: ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿ ಐದಾರು ದಿನಗಳಿಂದ ಲಕ್ಷಾಂತರ ಪ್ರಯಾಣಿಕರು ಪರದಾಡ್ತಿದ್ದಾರೆ. ಬೆಂಗಳೂರಿನಿಂದ…
ಇಂಡಿಗೋ ಸಮಸ್ಯೆ – ವಿಮಾನ ದರದಷ್ಟೇ ಭಾರೀ ಏರಿಕೆಯಾಗಿದೆ ಬಸ್ ದರ
ಬೆಂಗಳೂರು: ಇಂಡಿಗೋ ವಿಮಾನ ಸಮಸ್ಯೆಯಿಂದ ಈಗ ವಿಮಾನ ದರದಷ್ಟೇ ಬಸ್ಸು ಪ್ರಯಾಣ ದರ ಭಾರೀ ಏರಿಕೆಯಾಗಿದೆ.…
ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ – 5ನೇ ದಿನವೂ ಪ್ರಯಾಣಿಕರ ಪರದಾಟ
ಬೆಂಗಳೂರು: ಇಂಡಿಗೋ ವಿಮಾನ ಹಾರಾಟದಲ್ಲಿ 5ನೇ ದಿನವೂ ವ್ಯತ್ಯಯ ಕಂಡುಬಂದಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ …
ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತ-ರಷ್ಯಾ ಒಟ್ಟಾಗಿ ಸಾಗಲಿವೆ
ನವದೆಹಲಿ: ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತ-ರಷ್ಯಾ ಒಟ್ಟಾಗಿ ಸಾಗಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.…
ನಾವು ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದ್ದೇವೆ – ಪುಟಿನ್ ಜೊತೆಗಿನ ಸಂವಾದದಲ್ಲಿ ಮೋದಿ ಮಾತು
ನವದೆಹಲಿ: ಭಾರತವು ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ. ಶಾಂತಿಯಲ್ಲಿ ಭಾರತ ನಂಬಿಕೆಯಿಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿಅವರು…
ಭಾರತವನ್ನು ಬೆಂಬಲಿಸಿ ಟ್ರಂಪ್ ಬೂಟಾಟಿಕೆಯನ್ನು ಬಯಲು ಮಾಡಿದ ಪುಟಿನ್
ನವದೆಹಲಿ: ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೂಟಾಟಿಕೆಯನ್ನು ಬಯಲು…
ದೆಹಲಿ ಸ್ಫೋಟಕ್ಕೂ ಬೆಂಗಳೂರು ಜೈಲಿನಲ್ಲಿ ಉಗ್ರ ಮೊಬೈಲ್ ಬಳಸಿದ್ದಕ್ಕೂ ಇದೆಯಾ ನಂಟು? ಎನ್ಐಎ ತೀವ್ರ ತನಿಖೆ
ಬೆಂಗಳೂರು: ದೆಹಲಿ ಬ್ಲಾಸ್ಟ್ ನಂತರ ಎನ್ಐಎ ಚುರುಕಿನ ಕಾರ್ಯಚರಣೆ ನಡೆಸುತ್ತಿದೆ. ಇದೀಗ ಈ ಬ್ಲಾಸ್ಟ್ಗೂ ಬೆಂಗಳೂರಿನ…
ಜಾರ್ಖಂಡ್ನಲ್ಲಿ ಜೆಎಂಎಂ, ಬಿಜೆಪಿ ಮೈತ್ರಿ ಸರ್ಕಾರ?
ನವದೆಹಲಿ: ಬಿಹಾರದಲ್ಲಿ ಮರಳಿ ಅಧಿಕಾರಕ್ಕೆ ಏರಿದ ಬೆನ್ನಲ್ಲೇ ಜಾರ್ಖಂಡ್ನಲ್ಲೂ ಎನ್ಡಿಎ ಸರ್ಕಾರ ರಚನೆಯಾಗುತ್ತಾ ಎಂಬ ಪ್ರಶ್ನೆ…
